ಇಂದು ಸರ್ಕಾರ ಬಡವರ್ಗದ ಮಕ್ಕಳಿಗೆ ಅನೇಕ ಸೌಲಭ್ಯಗಳನ್ನು ನೀಡುತ್ತಿದೆ. ಕಾರ್ಮಿಕ ಇಲಾಖೆಯ ಫಲಾನುಭವಿಗಳ ಮಕ್ಕಳಿಗೆ ಸ್ಕಾಲರ್ ಶೀಪ್ ನೀಡಲು ಅರ್ಜಿ ಕರೆಯಲಾಗಿದೆ. ಅದೇ ರೀತಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯ ಪುಸ್ತಕ, ಸಮವಸ್ತ್ರ ಮೊದಲಾದ ಸೌಲಭ್ಯಗಳು ಲಭ್ಯವಿದೆ. ಇದೀಗ ವಿದ್ಯಾರ್ಥಿಗಳು ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ.
ಸರ್ಕಾರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡುತ್ತಿದೆ, ಇದರಿಂದ ದೇಶದಲ್ಲಿ ಹಲವು ಮಕ್ಕಳು ಉತ್ತಮ ವಿದ್ಯಾಭ್ಯಾಸವನ್ನು ಪಡೆಯುತ್ತಾರೆ. ವಿದ್ಯಾರ್ಥಿಗಳ ಖಾತೆಗೆ ಸುಮಾರು 25000 ರೂಪಾಯಿ ಬರಲಿದೆ.
ಮಧ್ಯಪ್ರದೇಶದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ನೀಡಲು ಸರ್ಕಾರದಿಂದ 25 ಸಾವಿರ ಹಣ ನೀಡಲಾಗುತ್ತಿದೆ. ಇದರಿಂದ 12 ನೇ ತರಗತಿಯ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಉಚಿತ ಲ್ಯಾಪ್ ಟಾಪ್ ಪಡೆಯುತ್ತಾರೆ.
ಮಕ್ಕಳಿಗೆ ಉಚಿತ ಲ್ಯಾಪ್ ಟಾಪ್ ನೀಡುವ ಯೋಜನೆ ಪ್ರಥಮ ಅಥವಾ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೂ ಅನ್ನುತ್ತದೆ. ಅರ್ಜಿ ಹಾಕಲು ವಿದ್ಯಾರ್ಥಿಗಳು ಆಯಾ ವೃತ್ತ ಕಛೇರಿ ಹಿರಿಯ ಕಾರ್ಮಿಕ ನಿರೀಕ್ಷಕರ ಕಚೇರಿಯಿಂದ ಅರ್ಜಿ ಪಡೆದು ದಾಖಲಾತಿ ನೀಡಬಹುದು.
ಕರ್ನಾಟಕ ಸರ್ಕಾರವು ಮಕ್ಕಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಉಚಿತ ಲ್ಯಾಪ್ ಟಾಪ್ ನೀಡುವ ಯೋಜನೆ ಜಾರಿಗೆ ತಂದಿದೆ. ಉನ್ನತ ಶಿಕ್ಷಣಕ್ಕೆ ಬಡ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಲು ಸರ್ಕಾರದ ಈ ಯೋಜನೆಗಳು ಉದಾಹರಣೆಯಾಗಿವೆ, ವಿದ್ಯಾರ್ಥಿಗಳು ಅಪ್ಲಿಕೇಶನ್ ಅನ್ನು ಕಾಲೇಜು ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್ dce.karnataka.gov.in ನಲ್ಲಿ ಪಡೆದುಕೊಳ್ಳಬಹುದು.
ಇತರೆ ವಿಷಯಗಳು:
ಸೆಪ್ಟೆಂಬರ್ 26 ರಂದು ಬೆಂಗಳೂರು ಬಂದ್, ಏನೆಲ್ಲಾ ಇರುತ್ತೆ! ಏನಿರಲ್ಲಎನ್ನುವ ಮಾಹಿತಿ ಇಲ್ಲಿದೆ ನೋಡಿ.