ಗೃಹ ಆರೋಗ್ಯ ಯೋಜನೆ, ವೈದ್ಯರ ತಂಡ ಬಾಗಿಲಿಗೆ ಬಂದು ಆರೋಗ್ಯ ತಪಾಸಣೆ, ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ಬೆಳಗಾವಿ ಮತ್ತು ಗದಗ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಅನುಷ್ಠಾನಗೊಂಡು, ರಾಜ್ಯದ ಪ್ರತಿಯೊಬ್ಬರ ಮನೆ ಬಾಗಿಲಿಗೆ ಆರೋಗ್ಯ ಸೇವೆ ಒದಗಿಸುವ ‘ಗೃಹ ಆರೋಗ್ಯ ಯೋಜನೆ’ ಈಗ ಜಾರಿಗೊಂಡಿದೆ. ಆಯ್ಕೆಯ ಮೇಲೆ ರಾಜ್ಯದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಈ ಯೋಜನೆ ಪ್ರತಿದಿನವೂ ವೈದ್ಯರನ್ನು ಮನೆ ಬಾಗಿಲಿಗೆ ಕಳುಹಿಸಿ, ಆರೋಗ್ಯ ತಪಾಸಣೆ ನಡೆಸುವ ನಿಟ್ಟಿನಲ್ಲಿ ಗೃಹ ಆರೋಗ್ಯ ಯೋಜನೆ ಅನುಷ್ಠಾನಗೊಳಿಸುತ್ತದೆ. ವೈದ್ಯತರ ತಂಡ ಮನೆ ಮನೆಗೆ ಭೇಟಿ ಮಾಡಿ, ಆಯ್ದ ಸಮಸ್ಯೆಗಳಿಗೆ ಉಚಿತ ಔಷಧ ಒದಗಿಸುತ್ತದೆ.

ಬೆಳಗಾವಿ ವಿಭಾಗದಲ್ಲಿ ಮತ್ತು ಉತ್ತರ ಕನ್ನಡ ಜಿಲ್ಲೆಗೆ ಈ ಯೋಜನೆ ಪ್ರಾಯೋಗಿಕವಾಗಿ ಅನುಷ್ಠಾನಗೊಂಡಿದೆ. ಮುಂದಿನ ವರ್ಷ ಎಲ್ಲಾ ಜಿಲ್ಲೆಗಳಿಗೂ ಈ ಯೋಜನೆ ವಿಸ್ತರಿಸಲಾಗುವುದು ಎಂದು ತಿಳಿಸಲಾಗಿದೆ.

ಉದ್ದೇಶಿತ ಗೃಹ ಯೋಜನೆಯ ಅಡಿಯಲ್ಲಿ ಆರೋಗ್ಯ ಸಿಬ್ಬಂದಿ ಪ್ರತಿದಿನ ಜನರ ಮನೆ ಬಾಗಿಲಿಗೆ ತೆರಳುತ್ತದೆ. ಆಶಾಕಿರಣ ಯೋಜನೆಯಡಿಯಲ್ಲಿ ಬೆಳಗಾವಿ ಹಾವೇರಿ ಮತ್ತು ಉತ್ತರ ಕನ್ನಡ ಜಿಲ್ಲೆಗೆ ಆಯ್ಕೆ ಮಾಡಲಾಗಿದೆ. ಇದೇ ಸಂದರ್ಭದಲ್ಲಿ ವೈದ್ಯರ ತಂಡ ಭೇಟಿ ನೀಡಿ, ಕಣ್ಣಿನ ತಪಾಸಣೆ ನಡೆಸಿ, ಉಚಿತ ಕನ್ನಡಕ ವಿಚರಿಸುತ್ತದೆ.

ಈ ಹೊಸ ಯೋಜನೆ ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ ಎನ್ನುವಂತೆ ಆಗಿದೆ. ಆರೋಗ್ಯ ಸೇವೆ ಮನೆ ಬಾಗಿಲಿಗೆ ಬರುವ ಈ ಯೋಜನೆ ಜನರ ಆರೋಗ್ಯಕ್ಕೆ ಹೊಸ ದಾರಿ ತೆರೆದಿದೆ.

ಇತರೆ ವಿಷಯಗಳು

ಈ ದಾಖಲೆ ಇದ್ದವರಿಗೆ ಮಾತ್ರ ರೇಷನ್ ಕಾರ್ಡ್ : ಸರ್ಕಾರದಿಂದ ಹೊಸ ಟ್ವಿಸ್ಟ್

ಉಚಿತ ಪ್ರಯಾಣ ಮಾಡುವ ಮಹಿಳೆಯರ ಗಮನಕ್ಕೆ : ಈ ಬ್ಯಾಡ್ ನ್ಯೂಸ್ ನೋಡಿ

Leave a Comment