ಅನ್ನಭಾಗ್ಯ ಫಲಾನುಭವಿಗಳಿಗೆ ಸಿಹಿ ಸುದ್ದಿ, ಅಕ್ಟೋಬರ್ ತಿಂಗಳ ಪಡಿತರ ಜೊತೆಗೆ 5 ಕೆಜಿ ಅಕ್ಕಿಯ ಹಣ ಖಾತೆಗೆ ಜಮಾ.
ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ಚೀಟಿದಾರರಿಗೆ ಅಕ್ಟೋಬರ್ ಮಾಹೆಯಲ್ಲಿ ಬಿಡುಗಡೆಯಾದ ಪಡಿತರ ಆಹಾರ ಧಾನ್ಯವನ್ನು ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ 21 ಕೆ.ಜಿ ಅಕ್ಕಿ …