ಮನೆ ಯಜಮಾನಿಯರಿಗೆ ಮತ್ತೊಂದು ಸಹಿಸುದ್ದಿ, ಗೃಹಲಕ್ಷ್ಮಿ ಹಣ ವರ್ಗಾವಣೆಯಾಗದ ಮಹಿಳೆಯರಿಗ ಸಿಎಂ ಸಿದ್ಧರಾಮಯ್ಯ ಸಿಹಿಸುದ್ದಿ ನೀಡಿದ್ದಾರೆ.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆಯೂ ಒಂದಾಗಿದೆ. ಈ ಯೋಜನೆಯ ಅಡಿಯಲ್ಲಿ ರಾಜ್ಯದ ಕುಟುಂಬದ ಯಜಮಾನಿ ಮಹಿಳೆಯರಿಗೆ ಪ್ರತಿ ತಿಂಗಳು 2000 ರೂಪಾಯಿ …